ಉಡುಪಿ: ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ ಕುಸಿದು ಬಿದ್ದು ಮೃತ್ಯು

ಸಮಗ್ರ ನ್ಯೂಸ್ : ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ, ದೊಡ್ಡಣಗುಡ್ಡೆಯ ಕೇಶವ ಶೇರಿಗಾರ (68) ಅವರು ಕೆಲಸ ನಿರ್ವಹಿಸುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬಡಗುಪೇಟೆಯಲ್ಲಿ ಸಂಭವಿಸಿದೆ.

Ad Widget ... ..

ಮೃತರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು. ಮೃತರನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದು, ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.

Ad Widget

Leave a Comment

Your email address will not be published. Required fields are marked *