Ad Widget .

ಮೂಲ್ಕಿ: ಕಾರು ಡಿವೈಡರ್‌ಗೆ ಢಿಕ್ಕಿ

ಸಮಗ್ರ ನ್ಯೂಸ್ : ಇಲ್ಲಿಯ ಹಳೆಯಂಗಡಿ ಬಿಲ್ಲವ ಸಂಘದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.

Ad Widget . Ad Widget .

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ಕಾರನ್ನು ಚಲಾಯಿಸುತ್ತಿದ್ದ ಮಂಗಳೂರಿನ ಪ್ರಶಾಂತ್ ಎಂಬವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *