ಬೆಳ್ತಂಗಡಿ: ಕಾರು ಪಲ್ಟಿ| ಚಾಲಕ ಗಂಭೀರ

ಸಮಗ್ರ ನ್ಯೂಸ್ : ಗುರುವಾಯನ ಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು ಪಕ್ಕದ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ.

Ad Widget ... ..

ಉಡುಪಿ ಮೂಲದ ವ್ಯಾಪಾರಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Ad Widget

Leave a Comment

Your email address will not be published. Required fields are marked *