Ad Widget .

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಕೆಪಿಎಸ್​​ಸಿಯಿಂದ 76 ಹುದ್ದೆಗಳ ನೇಮಕಾತಿ

ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (RPC)- 70
ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (HK)- 6

Ad Widget . Ad Widget . Ad Widget .

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ SSLC, ಡಿಪ್ಲೊಮಾ, ಆಟೋಮೊಬೈಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಉದ್ಯೋಗದ ಸ್ಥಳ:
ಕರ್ನಾಟಕ

ವೇತನ:
ಮಾಸಿಕ ₹ 33,450- 62,600

ಅರ್ಜಿ ಶುಲ್ಕ:
SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://kpsconline.karnataka.gov.in/HomePage/index.html# apply here

ಏಪ್ರಿಲ್ 22, 2024ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *