Ad Widget .

513 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಹೆಚ್ಚಿನ ಮಾಹಿತಿ ನಿಮಗಾಗಿ

ಸಮಗ್ರ ಉದ್ಯೋಗ: Women and Child Development Department Kolar ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Ad Widget . Ad Widget .

ಹುದ್ದೆಯ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ- 120
ಅಂಗನವಾಡಿ ಸಹಾಯಕಿ – 393

Ad Widget . Ad Widget .

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ- 12ನೇ ತರಗತಿ, SSLC
ಅಂಗನವಾಡಿ ಸಹಾಯಕಿ – 10ನೇ ತರಗತಿ

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಕೋಲಾರ

ವಯೋಮಿತಿ:
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://karnemakaone.kar.nic.in/abcd/home.aspx apply here
ಏಪ್ರಿಲ್​ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೋಲಾರ​ದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *