ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಅರಸೀಕಟ್ಟೆ ಬಸ್ ನಿಲ್ದಾಣದ ಬಳಿ ಶಂಕರ (45) ಎಂಬವರು ಇತ್ತೀಚೆಗೆ ಮಧ್ಯಾಹ್ನ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು.

Ad Widget ... ..

ಸಾರ್ವಜನಿಕರು ಅವರನ್ನು ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ಸುಜಾತಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *