ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ|ಸಿಸಿಟಿವಿಯಲ್ಲಿ ಸೆರೆ

ಸಮಗ್ರ ನ್ಯೂಸ್ : ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ.

Ad Widget ... ..

ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Ad Widget

Leave a Comment

Your email address will not be published. Required fields are marked *