Ad Widget .

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? 60,000 ಸಂಬಳ ಕೊಡ್ತಾರೆ ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ಮೆಡಿಕಲ್ ಆಫೀಸರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಡಿ, ಡಿಎಂಆರ್​ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 60,000

ಅನುಭವ:
ಅಭ್ಯರ್ಥಿಗಳು ನ್ಯೂರೋಫಿಸಿಯಾಲಜಿ ಅಥವಾ ನ್ಯೂರೋಸೈನ್ಸ್ ಕ್ಷೇತ್ರಗಳಲ್ಲಿ 1-2 ವರ್ಷಗಳ ಸಂಶೋಧನಾ ಅನುಭವವನ್ನು ಹೊಂದಿರಬೇಕು.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಎಕ್ಸಿಕ್ಯೂಟಿವ್ ಚೇಂಬರ್
2 ನೇ ಮಹಡಿ
ನಿರ್ದೇಶಕರ ಕಛೇರಿ
ನಿಮ್ಹಾನ್ಸ್
ಬೆಂಗಳೂರು

ಮಾರ್ಚ್​ 19, 2024 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ

Leave a Comment

Your email address will not be published. Required fields are marked *