Ad Widget .

ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದುಹೋಗಿದೆ. ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನಡೆದಿದೆ.

Ad Widget . Ad Widget .

ಈ ಘಟನೆಯಲ್ಲಿ ಕರುವಿನ ಹೊಟ್ಟೆ, ಕಾಲಿಗೆ ಗಂಭೀರ ಗಾಯವಾಗಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ಕೃತ್ಯದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *