ಹವಾಮಾನ ವರದಿ|ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್ : ರಾಜ್ಯದ ಕರಾವಳಿ ಪ್ರದೇಶ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Ad Widget ... ..

ಮಾ. 21 ರಿಂದ ಮಾ. 24ರವರೆಗೆ ಕರಾವಳಿ, ಮಲೆನಾಡು ಪ್ರದೇಶ ಹಾಗೂ ಉತ್ತರ ಕನ್ನಡ ಪ್ರದೇಶದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

Leave a Comment

Your email address will not be published. Required fields are marked *