ಎಮ್ಮೆ ಹಾಲಿಗೆ ಬೇಡಿಕೆ ಕುಸಿತ/ ಮಾರಾಟ ನಿಲ್ಲಿಸಿದ ಕೆಎಂಎಫ್

ಸಮಗ್ರ ನ್ಯೂಸ್: ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಮತ್ತೆ ಎಮ್ಮೆ ಹಾಲು ಮಾರಾಟ ನಿಲ್ಲಿಸಲು ಕೆಎಂಎಫ್ ನಿರ್ಧರಿಸಿದೆ. ಕಳೆದ ವರ್ಷ ಡಿಸೆಂಬರ್‍ನಿಂದ ಕೆಎಂಎಫ್ ಎಮ್ಮೆ ಹಾಲು ಉತ್ಪಾದನೆ ಆರಂಭಿಸಿದ್ದು, ಇದೀಗ ಬೇಡಿಕೆ ಕುಸಿಯುತ್ತಿರುವುದರಿಂದ ಮಾರಾಟ ಮಾಡುವುದನ್ನು ನಿಲ್ಲಿಸುವುದಾಗಿ ತಿಳಿಸಲಾಗಿದೆ.

Ad Widget ... ..

ರಾಜ್ಯದಲ್ಲಿ ಪ್ರತಿನಿತ್ಯ ಕೇವಲ 2 ಸಾವಿರ ಲೀಟರ್ ಎಮ್ಮೆ ಹಾಲು ಮಾರಾಟವಾಗುತ್ತಿದ್ದು, ಬೆಂಗಳೂರು, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಪೂರೈಕೆಯಾಗುತ್ತಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 60 ರೂ. ನೀಡುತ್ತಿದೆ. ಆದರೆ ಇನ್ನು ಮುಂದೆ ಎಮ್ಮೆ ಹಾಲು ಮಾರಾಟ ಮಾಡದಿರಲು ಕೆಎಂಎಫ್ ನಿರ್ಧರಿಸಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *