ರಷ್ಯಾದ ರಾಯಭಾರಿಯಾಗಿ ವಿನಯ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಪ್ರಸ್ತುತ ಮಯಾನ್ಮಾರ್‍ನಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿನಯ್ ಕುಮಾರ್ ಅವರನ್ನು ರಷ್ಯಾಗೆ ಭಾರತದ ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿಯೇ ರಷ್ಯಾದ ಭಾರತ ರಾಯಭಾರಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯ ಹೇಳಿದೆ.

Ad Widget ... ..

ಈ ಹಿಂದೆ ರಷ್ಯಾದಲ್ಲಿ ಭಾರತದ ರಾಯಭಾರಿಯಾಗಿ ಪವನ್ ಕಪೂರ್ ಅವರು ಕಾರ್ಯನಿರ್ವಹಿಸುತ್ತಿದ್ದರು. ಭಾರತೀಯ ವಿದೇಶಾಂಗ ಸೇವೆಯ 1992 ರ ಬ್ಯಾಚ್ ಅಧಿಕಾರಿಯಾಗಿರುವ ವಿನಯ್ ಕುಮಾರ್, 2021ರ ಅಂತ್ಯದಿಂದ ಮ್ಯಾನ್ಮಾರ್‍ಗೆ ರಾಯಭಾರಿಯಾಗಿದ್ದರು.

Ad Widget

Leave a Comment

Your email address will not be published. Required fields are marked *