Ad Widget .

ಹಿಂದೆ ಸರಿದ ಸಮುದ್ರ/ ಕೇರಳದಲ್ಲೊಂದು ವಿಚಿತ್ರ ಘಟನೆ

ಸಮಗ್ರ ನ್ಯೂಸ್: ಕೇರಳದ ಪುರಕ್ಕಾಡ್‍ನಲ್ಲಿ ಸಮುದ್ರವು ಏಕಾಏಕಿ ತೀರದಿಂದ ಸುಮಾರು 50 ಮೀಟರ್ ಸಮುದ್ರ ಹಿಂದೆ ಸರಿದು ಅಚ್ಚರಿ ಉಂಟು ಮಾಡಿದೆ. ಈ ಬೆಳವಣಿಗೆಯಿಂದ ಯಾವುದೇ ಅಪಾಯ ಉಂಟಾಗಿಲ್ಲವಾದರೂ, ತೀರದ ನಿವಾಸಿಗಳಿಗೆ ನಿದ್ದೆಯಿಲ್ಲದಂತೆ ಮಾಡಿದೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾತ್ರಿ ವೇಳೆ ಅಲೆಗಳ ಅಬ್ಬರ ಜೋರಾಗಿರುತ್ತದೆ. ಮುಂಜಾನೆ ವೇಳೆ ಇಂತಹ ವಿದ್ಯಮಾನ ಕಂಡು ಬಂದಿದೆ. ಈ ಹಿಂದೆ ಎರಡು ಬಾರಿ ಇದೇ ರೀತಿ ನಡೆದಿತ್ತು ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.

Ad Widget . Ad Widget . Ad Widget .

ಪುರಕ್ಕಾಡ್‍ನಿಂದ ದಕ್ಷಿಣಕ್ಕೆ 300 ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಸಮುದ್ರ ಹಿಂದಕ್ಕೆ ಸರಿದಿರುವ ಕಾರಣ ದಡದಲ್ಲಿ ಹೂಳು ತುಂಬಿರುವುದರಿಂದ ಪುರಕ್ಕಾಡ್ ಕರಾವಳಿಗೆ ಮೀನುಗಾರಿಕಾ ದೋಣಿಗಳು ಬರಲು ಸಾಧ್ಯವಾಗುತ್ತಿಲ್ಲ.

Leave a Comment

Your email address will not be published. Required fields are marked *