ಇಂದು ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ/ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷ ಬಾಕಿ ಉಳಿದಿರುವ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಮಾ20ರಂದು ಪ್ರಕಟಿಸುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಕರ್ನಾಟಕದ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುವುದಾಗಿ ತಿಳಿಸಿದರು.

. Ad Widget . Ad Widget

ಸಭೆಯಲ್ಲಿ ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಪಟ್ಟಿಯನ್ನು ಪ್ರಕಟಿಸುವುದಾಗಿ ಘೋಷಿಸಿದರು.

. Ad Widget . . Ad Widget . Ad Widget

Leave a Comment

Your email address will not be published. Required fields are marked *