Ad Widget .

ಬಂಟ್ವಾಳ‌ : ವೈನ್‌ಶಾಪ್‌ ಹಿಂಬದಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವು

ಸಮಗ್ರ ನ್ಯೂಸ್ : ಬಂಟ್ವಾಳ‌ದ ಕಾರ್ತಿಕ್ ವೈನ್‌ ಶಾಪ್‌ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವಾಗಿರುವ ಘಟನೆ ನಡೆದಿದೆ.

Ad Widget . Ad Widget .

ನರಿಕೊಂಬು ಗ್ರಾಮ ನಿವಾಸಿ ರಮೇಶ್ ಎಂಬವರು ತನ್ನ ದ್ವಿಚಕ್ರ ವಾಹನವನ್ನು (KA 19 EV 0620) ದಿನಾಂಕ: 18-03-2024 ರಂದು ಮದ್ಯಾಹ್ನ, ಬಂಟ್ವಾಳ ಕಾರ್ತಿಕ್ ವೈನ್‌ ಶಾಪ್‌ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಬಂದು ದ್ವಿಚಕ್ರ ವಾಹನವನ್ನು ನಿಲ್ಲಿಸಿದ ಸ್ಥಳದಲ್ಲಿ ಕಾಣಿಸದೇ ಇದ್ದು, ಯಾರೋ ಕಳ್ಳರು ಅಂದಾಜು ರೂ. 30,000/- ಮೌಲ್ಯದ ದ್ವಿಚಕ್ರ ವಾಹನವನ್ಬು
ಕಳವು ಮಾಡಿಕೊಂಡು ಹೋಗಿರುತ್ತಾರೆ.

Ad Widget . Ad Widget .

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 60/2024 ಕಲಂ: 379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *