Ad Widget .

ನಿರುದ್ಯೋಗ ಪ್ರಮಾಣ/ ದೇಶದಲ್ಲಿ ಎರಡನೇ ಸ್ಥಾನ ಪಡೆದ ಕೇರಳ

ಸಮಗ್ರ ನ್ಯೂಸ್: ಡಿಸೆಂಬರ್ ತಿಂಗಳಿಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕೇರಳ ರಾಜ್ಯದ ನಗರ ಪ್ರದೇಶಗಳಲ್ಲಿ ನಿರೋದ್ಯೋಗ ಪ್ರಮಾಣದಲ್ಲಿ ಶೇ.10.3ಕ್ಕೆ ಏರಿಕೆಯಾಗಿದೆ ಎಂಬ ಅಂಶ ಕೇಂದ್ರದ ಅಂಕಿ ಅಂಶ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯಲ್ಲಿ ಬಹಿರಂಗವಾಗಿದೆ. ಈ ಅಂಕಿಅಂಶಗಳ ಪ್ರಕಾರ ನಿರುದ್ಯೋಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕೇರಳ ಎರಡನೇ ಸ್ಥಾನದಲ್ಲಿದೆ.

Ad Widget . Ad Widget .

ನಿರುದ್ಯೋಗ ಪ್ರಮಾಣದಲ್ಲಿ ಹಿಮಾಚಲ ಪ್ರದೇಶದಲ್ಲಿ 12.3% ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಹರಿಯಾಣ ಅತ್ಯಂತ ಕಡಿಮೆ ಅಂದರೆ 3.1% ಪ್ರಮಾಣದಲ್ಲಿದೆ. ಆಂಧ್ರಪ್ರದೇಶ 8%, ತಮಿಳುನಾಡು 6.7%, ಕರ್ನಾಟಕ 3.6% ಪ್ರಮಾಣ ದಾಖಲಿಸಿದೆ

Ad Widget . Ad Widget .

Leave a Comment

Your email address will not be published. Required fields are marked *