Ad Widget .

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ

ಸಮಗ್ರ ನ್ಯೂಸ್:ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆ.

Ad Widget . Ad Widget .

ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.

Ad Widget . Ad Widget .

Leave a Comment

Your email address will not be published. Required fields are marked *