25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

ಸಮಗ್ರ ನ್ಯೂಸ್‌ : ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮಾರ್ಚ್‌ 25ರವರೆಗೆ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Ad Widget ... ..

25 ಜಿಲ್ಲೆ ಗಳಾದ ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Ad Widget

Leave a Comment

Your email address will not be published. Required fields are marked *