Ad Widget .

ಕ್ರಿಕೆಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್/ ಡಿಸ್ನಿ+ಹಾಟ್‍ಸ್ಟಾರ್‍ನಲ್ಲಿ ಐಪಿಎಲ್ ಲಭ್ಯವಿಲ್ಲ

ಇಂಡಿಯನ್ ಪ್ರೀಮಿಯರ್ ಲೀಗ್‍ನ 17 ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೀಗ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ನ 2024 ರ ಸೀಸನ್‍ನ ಲೈವ್ ಸ್ಟ್ರೀಮಿಂಗ್ ಡಿಸ್ನಿ+ ಹಾಟ್‍ಸ್ವಾರ್‍ನಲ್ಲಿ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Ad Widget . Ad Widget .

ಇಂಡಿಯನ್ ಪ್ರೀಮಿಯರ್ ಲೀಗ್ ನ 2024 ರ ಸೀಸನ್‍ನ ಲೈವ್ ಸ್ಟ್ರೀಮಿಂಗ್ ಭಾರತದಲ್ಲಿನ ವೀಕ್ಷಕರಿಗೆ ಝೀ ಸಿನಿಮಾ ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‍ಸೈಟ್‍ನಲ್ಲಿ ಉಚಿತವಾಗಿ ವೀಕ್ಷಿಸಲು ಲಭ್ಯವಿರುತ್ತದೆ. ಡಿಸ್ನಿ+ ಹಾಟ್‍ಸ್ವಾರ್‍ನಲ್ಲಿ ಲಭ್ಯವಿರುವುದಿಲ್ಲ. ಬದಲಿಗೆ ಸ್ಟಾರ್ ಸ್ಪೋಟ್ರ್ಸ್ ನೆಟ್ವರ್ಕ್‍ನಲ್ಲಿ ನೇರ ಪ್ರಸಾರವಾಗಲಿದೆ.

Ad Widget . Ad Widget .

ಐಪಿಎಲ್ 2024ರ ಮೊದಲ ಪಂದ್ಯದಲ್ಲಿ ಮಾರ್ಚ್ 22 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾತ್ರ ರಾತ್ರಿ 8:00 ಗಂಟೆಗೆ ನಿಗದಿಯಾಗಿದ್ದು, ಉಳಿದ ಪಂದ್ಯಗಳು ಎಂದಿನಂತೆ ಸಂಜೆ 7:30 ಕ್ಕೆ ಪ್ರಾರಂಭವಾಗುತ್ತದೆ. ಎರಡು ಪಂದ್ಯಗಳು ಇರುವ ದಿನಗಳಲ್ಲಿ ಪಂದ್ಯವು 3:30 ಗಂಟೆಗೆ ಪ್ರಾರಂಭವಾಗುತ್ತದೆ.

Leave a Comment

Your email address will not be published. Required fields are marked *