Ad Widget .

ಅರುಣಾಚಲದ ವಿಚಾರದಲ್ಲಿ ಭಾರತದ ಪರ ನಿಂತ ದೊಡ್ಡಣ್ಣ/ ಅರುಣಾಚಲವನ್ನು ಭಾರತದ ಭೂಭಾಗ ಎಂದೇ ಪರಿಗಣಿಸುತ್ತೇವೆ ಎಂದು ಅಮೆರಿಕ

ಸಮಗ್ರ ನ್ಯೂಸ್: ಅರುಣಾಚರ ಪ್ರದೇಶವು ಚೀನಾಗೆ ಸೇರಿದ್ದಲ್ಲ. ಅದನ್ನು ನಾವು ಭಾರತದ ಭೂಭಾಗ ಎಂದೇ ಪರಿಗಣಿಸುತ್ತೇವೆ. ಇಲ್ಲಿನ ಆಕ್ರಮಣ, ಅತಿಕ್ರಮಣ, ಮಿಲಿಟರಿ ಅಥವಾ ನಾಗರಿಕರ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಮುಂದಿಡುವ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಎಂದು ಅಮೆರಿಕ ಹೇಳಿದೆ. ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಚೀನಾಗೆ ತೀವ್ರ ಮುಖಭಂಗ ಉಂಟುಮಾಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಪ್ರದೇಶದ ಹೆಸರನ್ನು ಬದಲಾಯಿಸುವ ಚೀನಾ ಪ್ರಯತ್ನವನ್ನು ಭಾರತ ವಿಫಲಗೊಳಿಸುತ್ತ ಬಂದಿದೆ. ಅರುಣಾಚಲ ಕುರಿತಾಗಿ ಚೀನಾ ರಕ್ಷಣಾ ಸಚಿವಾಲಯದ ವಕ್ತಾರರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇದನ್ನು ನಾವು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಅರುಣಾಚಲ ಪ್ರದೇಶ ಭಾರತದ ಕೈಯಲ್ಲೇ ಇತ್ತು ಹಾಗೂ ಅದು ಭಾರತ ಅವಿಭಾಜ್ಯ ಅಂಗವೇ ಗಿರುತ್ತದೆ ಎಂದಿದ್ದಾರೆ.

Ad Widget . Ad Widget . Ad Widget .

ಚೀನಾ ಈ ಭಾಗದಲ್ಲಿ ಭಾರತ ತನ್ನ ಹಿಡಿತವನ್ನು ಅಕ್ರಮವಾಗಿ ಮಾಡಿಕೊಂಡಿದೆ ಎಂದು ಆರೋಪಿಸುತ್ತಿದೆ. ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದು ಪ್ರತಿಪಾದಿಸುವ ಚೀನಾ, ಈ ಭಾಗಕ್ಕೆ ಭಾರತದ ನಾಯಕರು ಬರುವುದನ್ನು ವಿರೋಧಿಸುತ್ತಿದೆ.

Leave a Comment

Your email address will not be published. Required fields are marked *