Ad Widget .

ಚುನಾವಣಾ ಬಾಂಡ್/ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್ ಬಿ ಐ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್ ಸಂಖ್ಯೆಗಳ ವಿವರಗಳು ಸೇರಿದಂತೆ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.

Ad Widget . Ad Widget .

ಸಂಪೂರ್ಣ ಮಾಹಿತಿಯನ್ನು ಮಾರ್ಚ್ 21ರೊಳಗೆ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಎಸ್.ಬಿ.ಐ.ಗೆ ಕಟ್ಟುನಿಟ್ಟಿನ ತಾಕೀತು ಮಾಡಿತ್ತು. ಚುನಾವಣಾ ಬಾಂಡ್ ಖರೀದಿದಾರರು ಮತ್ತು ಅದನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ಸಂಬಂಧ ಬಹಿರಂಗಪಡಿಸುವ ವಿಶಿಷ್ಟ ಬಾಂಡ್ ನಂಬರ್ ಗಳ ಸಮಗ್ರ ಮಾಹಿತಿ ಕೂಡ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠದಿಂದ ನಿರ್ದೇಶನ ನೀಡಲಾಗಿತ್ತು.

Ad Widget . Ad Widget .

ಮಾರ್ಚ್ 18 ರಂದು ಸುಪ್ರೀಂ ಕೋರ್ಟ್ ಎಸ್ ಬಿ ಐಗೆ ತನ್ನ ಬಳಿ ಇರುವ ಚುನಾವಣಾ ಬಾಂಡ್‍ಗಳ ಎಲ್ಲಾ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸುವಂತೆ ಕೇಳಿತ್ತು.

Leave a Comment

Your email address will not be published. Required fields are marked *