ಅಕ್ರಮ ಮದ್ಯ ನೀತಿ ಪ್ರಕರಣ/ ಅರವಿಂದ್ ಕೇಜ್ರಿವಾಲ್ ಅರೆಸ್ಟ್

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರವಾಲ್ ಅವರನ್ನು ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜಿವಾಲ್ ಅವರನ್ನು ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

. Ad Widget . Ad Widget . Ad Widget .

ನಿರ್ದೇಶನಾಲಯದ ಕ್ರಮದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಇದಾದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಕಾನೂನು ತಂಡವು ಸುಪ್ರೀಂಕೋರ್ಟ್‍ನಲ್ಲಿ ತುರ್ತು ವಿಚಾರಣೆಗೆ ಮನವಿ ಮಾಡಿದೆ. ಇದರ ನಡುವೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *