Ad Widget .

ನರೇಂದ್ರ ಮೋದಿ ಭೂತಾನ್ ಭೇಟಿ

ಸಮಗ್ರ ನ್ಯೂಸ್: ನೆರೆಯ ದೇಶ ಭೂತಾನ್‍ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದು, ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಬೆ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ.

Ad Widget . Ad Widget .

ಭೂತಾನ್‍ನ ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಿಸಲಾದ ಅತ್ಯಾಧುನಿಕ ಜಿಯಾಲ್ಟುನ್ಸ್ ಜೆಟ್ಸನ್ ಪೆಮಾ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ನಿನ್ನೆಯೇ ಪ್ರಧಾನಿ ಮೋದಿ ಭೂತಾನ್‍ಗೆ ಭೇಟಿ ನೀಡಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದ ಒಂದು ದಿನ ತಡವಾಗಿ ಭೇಟಿ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *