ಮಡಿಕೇರಿ: ಭಾರತೀಯ ನೌಕಾಪಡೆಗಳ ತಂಡದಿಂದ ವೀರ ಪ್ರತಿಮೆಗಳಿಗೆ ಪುಷ್ಪಾರ್ಚನೆ

ಸಮಗ್ರ ನ್ಯೂಸ್: ಭಾರತೀಯ ನೌಕಾಪಡೆಗಳ ತಂಡ ಮಡಿಕೇರಿಯಲ್ಲಿರುವ ವೀರ ಪ್ರತಿಮೆಗಳಿಗೆ ಪುಷ್ಪಾರ್ಚನೆಯನ್ನು ಸಲ್ಲಿಸುವುದರ ಮೂಲಕ ಗೌರವ ಅರ್ಪಿಸಿದರು.

. Ad Widget . Ad Widget . Ad Widget

ಕರ್ನಾಟಕ ಹೆರಿಟೇಜ್ ರ್‍ಯಾಲಿ ಮೂಲಕ ಅಗ್ನಿಪಥ್ ಯೋಜನೆಯ ಮಾಹಿತಿ, ದೇಶ ಸೇವೆಯ ಮಹತ್ವ ಹಾಗೂ ಕರ್ನಾಟಕ ಪಾರಂಪರೆಯನ್ನು ಪರಿಚಯಿಸುವ ಪ್ರಯತ್ನಕ್ಕೆ ಭಾರತೀಯ ನೌಕಾಪಡೆಯ ತಂಡ ಫೀಲ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ,ಮಂಗೇರಿರ ಮುತ್ತಣ್ಣ, ಅಜ್ಜಮಾಡ ದೇವಯ್ಯ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು. ನೌಕಾದಳ ಕಮಾಂಡರ್ ಕಮಾಂಡರ್ ರವೀಂದ್ರ ಕುಮಾರ್, ಸಂಯೋಜಕ ಲೆಫ್ಟಿನೆಂಟ್ ಕಮಾಂಡರ್ ಕುಂಚೆಟ್ಟಿರ ಸುಬ್ಬಯ್ಯ, ಮತ್ತಿತರ ಅಧಿಕಾರಿಗಳು ಗೌರವ ನಮನ ಸಲ್ಲಿಸಿದರು.

. Ad Widget .

Leave a Comment

Your email address will not be published. Required fields are marked *