ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ

ಸಮಗ್ರ ನ್ಯೂಸ್: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ‌ ಸರ್ಪ ತಪ್ಪಿಸಿಕೊಂಡ ಘಟನೆ ನಡೆದಿದೆ.

. Ad Widget . Ad Widget . Ad Widget .

ಕಾಳಿಂಗ ಸರ್ಪ ತಪ್ಪಿಸಿಕೊಂಡು ಜೈವಿಕ ಉದ್ಯಾನವನದ ಟಿಕೆಟ್​ ಕೌಂಟರ್ ಬಳಿ ಬಂದಿತ್ತು. ಕಾಳಿಂಗ‌ ಸರ್ಪ ಕಂಡು ಜನರು ಹೆದರಿದ್ದಾರೆ. ಬಳಿಕ ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದ್ದು, ಸದ್ಯ ಕಾಳಿಂಗ‌ ಸರ್ಪ ಹಿಡಿಯಲು ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ. ಇನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಕಾಳಿಂಗ ಸರ್ಪ ತಪ್ಪಿಸಿಕೊಂಡಿದೆ ಎಂದು ಜನರು ಆರೋಪಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *