Ad Widget .

17 ಶಾಲೆಗಳ ಮಾನ್ಯತೆ ರದ್ದು/ ಕಠಿಣ ಕ್ರಮ ಕೈಗೊಂಡ ಸಿಬಿಎಸ್‍ಇ

ಸಮಗ್ರ ನ್ಯೂಸ್: ಸಂಯೋಜಿತವಲ್ಲದ ಶಾಲೆಗಳು, ನಕಲಿ ವಿದ್ಯಾರ್ಥಿಗಳು, ಅನರ್ಹ ಅಭ್ಯರ್ಥಿಗಳನ್ನು ಪ್ರಸ್ತುತ ಪಡಿಸುತ್ತಿವೆ ಮತ್ತು ದಾಖಲೆಗಳನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ಉದ್ದೇಶದಿಂದ 17 ಶಾಲೆಗಳ ಮಾನ್ಯತೆಯನ್ನು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ರದ್ದುಗೊಳಿಸಿದೆ. ಇದರ ಜೊತೆಗೆ ಇನ್ನು 3 ಶಾಲೆಗಳನ್ನು ಕೆಳದರ್ಜೆಗೆ ಇಳಿಸಿದೆ.

Ad Widget . Ad Widget .

‘ಈ ಶಾಲೆಗಳು ನಕಲಿ ವಿದ್ಯಾರ್ಥಿಗಳು, ಅನರ್ಹ ಅಭ್ಯರ್ಥಿಗಳನ್ನು ಪ್ರಸ್ತುತಪಡಿಸುವ ಮತ್ತು ದಾಖಲೆಗಳನ್ನ ಸರಿಯಾಗಿ ನಿರ್ವಹಿಸದ ವಿವಿಧ ದುಷ್ಕೃತ್ಯಗಳನ್ನು ಮಾಡುತ್ತಿರುವುದನ್ನು ಕಂಡುಕೊಂಡ ನಂತರ ಸಿಬಿಎಸ್‍ಇ 17 ಶಾಲೆಗಳನ್ನು ಅಮಾನತುಗೊಳಿಸಿದೆ, ಇನ್ನು 3 ಶಾಲೆಗಳನ್ನು ಕೆಳದರ್ಜೆಗೆ ಇಳಿಸಿದೆ” ಎಂದು ಸಿಬಿಎಸ್‍ಇ ಸಾಮಾಜಿಕ ಮಾಧ್ಯಮದಲ್ಲಿ ನೋಟಿಸ್ ಪೋಸ್ಟ್ ಮಾಡಿದೆ.

Ad Widget . Ad Widget .

ಇದರ ನಡುವೆ ಸಿಬಿಎಸ್‍ಇ 10 ಮತ್ತು 12ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ 2024ನ್ನ ಫೆಬ್ರವರಿ 15ರಿಂದ ಏಪ್ರಿಲ್ 2, 2024 ರವರೆಗೆ ನಡೆಸಲಿದೆ.

Leave a Comment

Your email address will not be published. Required fields are marked *