Ad Widget .

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ಯು ಮಾ.25ರಿಂದ ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

Ad Widget . Ad Widget .

ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

Ad Widget . Ad Widget .

4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು, ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *