ನೀರಿನ ಸಂಗ್ರಹಣಾ ಮಟ್ಟ ಕುಸಿತ/ ಆತಂಕ ಸೃಷ್ಟಿಸಿದ ಕೇಂದ್ರೀಯ ಜಲ ಆಯೋಗದ ವರದಿ

ಸಮಗ್ರ ನ್ಯೂಸ್: ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ನೀರಿನ ಸಂಗ್ರಹಣಾ ಮಟ್ಟ ಆತಂಕಕಾರಿ ಮಟ್ಟದಲ್ಲಿ ಕುಸಿದಿದೆ ಎಂಬ ಆಘಾತಕಾರಿ ಅಂಶ ಕೇಂದ್ರೀಯ ಜಲ ಆಯೋಗವು ಬಿಡುಗಡೆ ಮಾಡುವ ವಾರದ ಬುಲೆಟಿನ್‍ನಲ್ಲಿ ಪ್ರಸ್ತಾಪವಾಗಿದೆ.

Ad Widget ... ..

ಹಿಮಾಚಲ ಪ್ರದೇಶ, ಪಂಜಾಬ್, ಮಧ್ಯಪ್ರದೇಶ, ತ್ರಿಪುರಾ, ರಾಜಸ್ಥಾನ, ಬಿಹಾರ, ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್, ಛತ್ತೀಸಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಸಹಿತ ಹಲವು ರಾಜ್ಯಗಳಲ್ಲಿಯೂ ಇದೇ ಸ್ಥಿತಿ ಇದೆ ಎಂದು ಆಯೋಗ ತಿಳಿಸಿದೆ.

Ad Widget

ದೇಶದಲ್ಲಿರುವ 150 ಪ್ರಮುಖ ಜಲಾಶಯಗಳಲ್ಲಿ ಅವುಗಳ ಗರಿಷ್ಠ ಸಂಗ್ರಹ ಸಾಮಥ್ರ್ಯದ 38%ರಷ್ಟು ನೀರು ಮಾತ್ರ ಸದ್ಯ ಲಭ್ಯವಿದೆ ಎಂದೂ ಬುಲೆಟಿನ್ ಅಂಕಿ ಅಂಶಗಳು ಹೇಳಿವೆ.

Leave a Comment

Your email address will not be published. Required fields are marked *