ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ.

Ad Widget ... ..

ರಾಜ್ಯಾದ್ಯಂತ ಮಾ.25 ರಿಂದ ಏಪ್ರಿಲ್ 10ರವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಹೇಳಿದೆ.

Ad Widget

ಉತ್ತಮ ಆರೋಗ್ಯ, ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕಡೆ ಗಮನ ಇಡುವಂತೆ ಸರ್ಕಾರ ಸೂಚನೆ ನೀಡಿದೆ.

Leave a Comment

Your email address will not be published. Required fields are marked *