Ad Widget .

IPL ಪಂದ್ಯದ ವೇಳೆ ತುಂಡಾಗಿ ಬಿದ್ದ ಸ್ಪೈಡರ್‌ಕ್ಯಾಮ್ ಕೇಬಲ್​; ಕೆಲಕಾಲ ಆಟ ಸ್ಥಗಿತ

ಸಮಗ್ರ ನ್ಯೂಸ್: ಐಪಿಎಲ್​ನ ರಾಜಸ್ಥಾನ್​ ರಾಯಲ್ಸ್ ಮತ್ತು ಲಕ್ನೋ ಸೂಪರ್​ ಜೈಂಟ್ಸ್ ನಡುವಣ ಪಂದ್ಯ ಆರಂಭಗೊಂಡ ಕೆಲವೇ ನಿಮಿಷದಲ್ಲಿ ಸ್ಪೈಡರ್ ಕ್ಯಾಮೆರಾದ ಕೇಬಲ್​ ಏಕಾಏಕಿ ತುಂಡಾಗಿ ಪಿಚ್​ ಮೇಲೆ ಬಿದ್ದ ಘಟನೆ ನಡೆದಿದೆ. ಇದರಿಂದ ಕೆಲಕಾಲ ಆಟ ಸ್ಥಗಿತಗೊಂಡಿತು.

Ad Widget . Ad Widget .

ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್​ 2 ಎಸೆತಗಳನ್ನು ಎದುರಿಸಿದ್ದ ವೇಳೆ ಸ್ಪೈಡರ್ ಕ್ಯಾಮೆರಾದ ಕೇಬಲ್​ ತುಂಡಾಗಿ ಪಿಚ್ ಮೇಲೆ ಬಿದ್ದಿತು. ಇದರಿಂದ ಕೆಲವು ಕಾಲ ಪಂದ್ಯ ಸ್ಥಗಿತಗೊಂಡಿತ್ತು. ಬಳಿಕ ಮೈದಾನ ಸಿಬ್ಬಂದಿಗಳು ಇದನ್ನು ತೆರವುಗೊಳಿಸಿ ಸರಿಪಡಿಸಿದ ಬಳಿಕ ಪಂದ್ಯವನ್ನು ಮುಂದುವರಿಸಲಾಯಿತು.​

Ad Widget . Ad Widget .

Leave a Comment

Your email address will not be published. Required fields are marked *