Ad Widget .

ಕೊಡಗು:ಆನೆ ಚೌಕೂರು ವಲಯದಲ್ಲಿ ಹೆಣ್ಣು ಹುಲಿಯ ಕಳೆಬರಹ ಪತ್ತೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ನಾಗರಹೊಳೆಯ ಹುಲಿ ಸಂರಕ್ಷಿತ ರಾಷ್ಟ್ರೀಯ ಉದ್ಯಾನವನದ ಆನೆ ಚೌಕೂರು ವಲಯದಲ್ಲಿ ಹುಲಿಗಳ ನಡುವಿನ ಕಾದಾಟದಲ್ಲಿ ಹೆಣ್ಣು ಹುಲಿಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.

Ad Widget . Ad Widget .

ಆನೆ ಚೌಕೂರು ವನ್ಯಜೀವಿ ವಲಯದ ಗಣಗೂರು ತಾವರಕೆರೆ ಅರಣ್ಯ ಪ್ರದೇಶದಲ್ಲಿ ಹುಲಿಯ ಕಳೆಬರ ಸಿಕ್ಕಿದೆ ಮತ್ತೊಂದು ಹುಲಿಯೊಂದಿಗೆ ಕಾದಾಟ ನಡೆಸಿದ ಕುರುಹು ಇಲ್ಲಿ ಪತ್ತೆಯಾಗಿದೆ ನಾಗರಹೊಳೆ ಉದ್ಯಾನವನದ ಮುಖ್ಯ ಪಶುವೈದ್ಯಾಧಿಕಾರಿ ರಮೇಶ್ ಹಾಗೂ ಬಾಳೆಲೆಯ ಪಶು ವೈದ್ಯಾಧಿಕಾರಿ ಭವಿಷ್ ಕುಮಾರ್ ಅವರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದರು ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

Ad Widget . Ad Widget .

Leave a Comment

Your email address will not be published. Required fields are marked *