Ad Widget .

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಓರ್ವ ಸಾವನ್ನಪ್ಪಿದ ಬೆನ್ನೆಲೆ ಇದೀಗ ಮತ್ತೋರ್ವ ಸಾವನ್ನಪ್ಪಿದ್ದು, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮ ವರ್ತೆಗುಂಡಿ ಬಳಿ ಟಿಂಬರ್ ಕಾರ್ಮಿಕ ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ನುಗ್ಗಿ ಬಂದಿದೆ. ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಲಿಟ್ಟು ಕಾಡಾನೆ ಕೊಂದಿದೆ.

Ad Widget . Ad Widget .

ಎಂಟು ತಿಂಗಳಲ್ಲಿ ಜಿಲ್ಲೆಯಲ್ಲಿ ನಾಲ್ವರನ್ನ ಬಲಿ ಪಡೆದಿರುವ ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಶವಾಗಾರದ ಮುಂದೆ ರೈತರು ಪ್ರತಿಭಟನೆ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *