Ad Widget .

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪೂರ್ಣ ವೇಳಾಪಟ್ಟಿ ಪ್ರಕಟ/ ಭಾರತದಲ್ಲೇ ನಡೆಯಲಿದೆ ಸಂಪೂರ್ಣ ಐಪಿಎಲ್

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್‍ನ 2024ನೇ ಸಾಲಿನ ಟೂರ್ನಿಯ ಪೂರ್ಣ ವೇಳಾಪಟ್ಟಿ ಪ್ರಕಟಗೊಂಡಿದೆ. ಸಂಪೂರ್ಣ ಟೂರ್ನಿಯು ಭಾರತದಲ್ಲೇ ನಡೆಯಲಿದ್ದು, ಫೈನಲ್ ಪಂದ್ಯವು ಮೇ 26ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿದೆ.

Ad Widget . Ad Widget .

ಬಿಸಿಸಿಐ ಈ ಮೊದಲು 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಏಪ್ರಿಲ್ 07ರವರೆಗಿನ ಮೊದಲ 21 ಪಂದ್ಯಗಳ ವೇಳಾಪಟ್ಟಿ ಪ್ರಕಟ ಮಾಡಿತ್ತು. ಇದೀಗ ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಸಿಸಿಐ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದೆ. ಎರಡನೇ ಹಂತದ ವೇಳಾಪಟ್ಟಿಯಲ್ಲಿ ಒಟ್ಟು 11 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ.

Ad Widget . Ad Widget .

ಮೇ 21 ಹಾಗೂ ಮೇ 22ರಂದು ಕ್ರಮವಾಗಿ ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂ ಎಲಿಮಿನೇಟರ್ ಹಾಗೂ ಮೊದಲ ಕ್ವಾಲಿಫೈಯರ್ ಪಂದ್ಯವು ನಡೆಯಲಿದೆ. ಇನ್ನು ಎರಡನೇ ಕ್ವಾಲಿಫೈಯರ್ ಪಂದ್ಯ ಹಾಗೂ ಫೈನಲ್ ಪಂದ್ಯವು ಕ್ರಮವಾಗಿ ಮೇ 24 ಹಾಗೂ 26ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿದೆ.

Leave a Comment

Your email address will not be published. Required fields are marked *