Ad Widget .

ತಿಂಗಳಿಗೆ 35,000 ಕೊಡ್ತಾರೆ ಈ ಜಾಬ್ ನಲ್ಲಿ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಟೆಕ್ನಿಕಲ್ ಅಸಿಸ್ಟೆಂಟ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ, ITI ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 35,000

ಉದ್ಯೋಗದ ಸ್ಥಳ:
ಧಾರವಾಡ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://accounts.google.com/v3/signin/confirmidentifier?authuser=0&continue=https%3A%2F%2Fdocs.google.com%2Fforms%2Fd%2Fe%2F1FAIpQLSdop_09xMnPfoTtokUPokBFXB8jaJAxPJ3FaMwz9QF8HUudrg%2Fviewform%3Fusp%3Dsend_form&followup=https%3A%2F%2Fdocs.google.com%2Fforms%2Fd%2Fe%2F1FAIpQLSdop_09xMnPfoTtokUPokBFXB8jaJAxPJ3FaMwz9QF8HUudrg%2Fviewform%3Fusp%3Dsend_form&ifkv=ARZ0qKKnMY6m0fa81svsHMR51uLz_tSPANSvihk01wgSANvFt2kRCYNtaJPFbTJCS5QccW5WGEDbXw&ltmpl=forms&osid=1&passive=1209600&service=wise&flowName=GlifWebSignIn&flowEntry=ServiceLogin&dsh=S453137979%3A1711282060706799&theme=mn&ddm=0 apply here

Leave a Comment

Your email address will not be published. Required fields are marked *