Ad Widget .

ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್ ಹಲ್ಲೆ|ಕಂಡಕ್ಟರ್ ಸಸ್ಪೆಂಡ್ ಮಾಡಲು BMTC ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಟಿಕೆಟ್ ವಿಚಾರವಾಗಿ ಮಹಿಳಾ ಪ್ರಯಾಣಿಕರಿಗೊಬ್ಬರಿಗೆ ಕಂಡಕ್ಟರ್ ಹಲ್ಲೆ ಮಾಡಿದ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

Ad Widget . Ad Widget .

ಹಲ್ಲೆ ದೃಶ್ಯವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಪೋನ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಚಾರವಾಗಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನಿರ್ವಾಹಕ ಬಸವರಾಜ್ ನನ್ನು ಸಸ್ಪೆಂಡ್ ಮಾಡುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *