Ad Widget .

20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ ಮುಂದಾದ BWSSB

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಇದರ ಮದ್ಯೆ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಿದೆ.

Ad Widget . Ad Widget .

ಬೋರ್‌ವೆಲ್ ಕೊರೆಯುವವರು ಮಂಡಳಿಯಿಂದ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು BWSSB ಇತ್ತೀಚೆಗೆ ಆದೇಶದಲ್ಲಿ ತಿಳಿಸಿದೆ. ಆದರೆ ಈ ಆದೇಶವನ್ನು ಕೆಲವರು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *