ಕೇಜ್ರಿವಾಲ್‌ ಪ್ರಕರಣದಲ್ಲಿ ನ್ಯಾಯಯುತ, ಕಾನೂನಾತ್ಮಕ ಪ್ರಕ್ರಿಯೆ ನಡೆಯಲಿ;ಅಮೆರಿಕ

ಸಮಗ್ರ ನ್ಯೂಸ್: ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರವರು ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾರೆ. ಅವರ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕಾದ ಸ್ಟೇಟ್‌ ಇಲಾಖೆ ವಕ್ತಾರ, ಕೇಜ್ರಿವಾಲ್ ಪ್ರಕರಣ ಕುರಿತಂತೆ ಅವರಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸರಿಯಾದ ಸಮಯದಲ್ಲಿ ಕಾನೂನಾತ್ಮಕ ಪ್ರಕ್ರಿಯೆ ನಡೆಯುವುದೆಂದು ಆಶಿಸುತ್ತೇವೆ ಎಂದು ಹೇಳಿದೆ.‌

. Ad Widget . Ad Widget . Ad Widget

ಜರ್ಮನ್‌ ವಿದೇಶ ಸಚಿವರ ಹೇಳಿಕೆಗೆ ಭಾರತ ಸರ್ಕಾರ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರರು ಭಾರತ ಸರ್ಕಾರದ ಜೊತೆ ನಡೆಸಿದ ಚರ್ಚೆಗಳ ಕುರಿತು ಜರ್ಮನ್‌ ವಿದೇಶ ಸಚಿವರನ್ನು ಕೇಳಿ ಎಂದು ಹೇಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

. Ad Widget .

Leave a Comment

Your email address will not be published. Required fields are marked *