ರಾಮಜನ್ಮಭೂಮಿಯಲ್ಲಿ ರಂಗೋತ್ಸವ/ ಸಂಭ್ರಮದಿಂದ ಹೋಳಿ ಆಚರಿಸಿದ ರಾಮಭಕ್ತರು

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಂಗೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಲರಾಮನ ದರುಶನ ಪಡೆದರು. ರಾಮಜನ್ಮಭೂಮಿಯಲ್ಲಿ ಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮದಿಂದ ಹೋಳಿಯನ್ನು ಆಚರಿಸಿದರು.

. Ad Widget . Ad Widget . Ad Widget .

ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಬಳಿಕ ಮೊದಲ ‘ರಂಗಭಾರಿ ಏಕಾದಶಿ’ಯಂದು ಹನುಮಂತನಗರಿ ದೇವಸ್ಥಾನದಲ್ಲಿ ದೇವರಿಗೆ ಬಣ್ಣ ಹಚ್ಚುವ ಮೂಲಕ ಬಣ್ಣಗಳ ಹಬ್ಬ ‘ರಂಗೋತ್ಸವ’ವನ್ನು ಆಚರಿಸಲಾಯಿತು. ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅದ್ಧೂರಿಯಾಗಿ ಹೋಳಿ ಆಚರಣೆ ಮಾಡಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *