Ad Widget .

ಮಾ.26: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್| ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ

ಸಮಗ್ರ ನ್ಯೂಸ್: ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ರವರು ಮಾ.26ರಂದು ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

Ad Widget . Ad Widget .

ನಾಳೆ ಮುಂಜಾನೆ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಬಳಿಕ ಧರ್ಮಸ್ಥಳದಿಂದ ಬೆಳಗ್ಗೆ 10 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಅವರು ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಮಧ್ಯಾಹ್ನ 12 ಗಂಟೆಗೆ ವಾಪಾಸ್ ತೆರಳಲಿದ್ದಾರೆಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *