ಮತ್ತೊಂದು ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕರ್ನಾಟಕದ ಎಲ್ಲಾ ಕ್ಷೇತ್ರಗಳು ಭರ್ತಿ

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಾಕಿ ಇರಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Ad Widget ... ..

ಈ ಬಾರಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಚುನಾವಣೆಗೆ ಸ್ಪರ್ಧೆ ಮಾಡುವ ಇಂಗಿತ ತೋರದ ಕಾರಣ, ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ.

Ad Widget

ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

Leave a Comment

Your email address will not be published. Required fields are marked *