ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಿಸರ್ಚ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್ ಸೈನ್ಸಸ್ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 28,000
ಅನುಭವ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ವೈದ್ಯಕೀಯ ರೋಗನಿರ್ಣಯ ಪ್ರಯೋಗಾಲಯದಲ್ಲಿ ಕನಿಷ್ಠ 1 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.
ಮಾರ್ಚ್ 27, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ರೆಸ್ಯೂಮ್ ಕಳುಹಿಸುವ ಮೂಲಕ ಅರ್ಜಿ ಹಾಕಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.