ಕೇಸರಿ ಪಡೆಗೆ ಬಿಗ್ ಶಾಕ್| ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೇಜಸ್ವಿನಿ ರಮೇಶ್ ರಾಜೀನಾಮೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿಗೌಡ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Ad Widget ... ..

ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು ಸ್ವ ಇಚ್ಛೆಯಿಂದ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ. ತೇಜಸ್ವಿನಿಯವರು ಮತ್ತೆ ಕಾಂಗ್ರೆಸ್ ಗೆ ಮರಳುವ ಕುರಿತಂತೆ ಊಹಾಪೋಹಗಳು ಹರಿದಾಡಿದ್ದು, ಇದಕ್ಕೆ ರಾಜೀನಾಮೆ ಪುಷ್ಟಿ‌ ನೀಡಿದೆ.

Ad Widget

Leave a Comment

Your email address will not be published. Required fields are marked *