ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ 5 ಕಡೆ ಎನ್​​ಐಎ ದಾಳಿ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ಳಂಬೆಳಗೆ NIA ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

Ad Widget ... ..

ರಾಷ್ಟ್ರೀಯ ತನಿಖಾ ದಳ (NIA) ಬುಧವಾರ ಬೆಂಗಳೂರು ನಗರದ ಐದು ಕಡೆ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ವಿಚಾರ ನಡೆಸಿದ್ದಾರೆ.

Ad Widget

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಹುಬ್ಬಳ್ಳಿ, ತಮಿಳುನಾಡು, ಚೆನ್ನೈನ ಮೂರು ಕಡೆ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Leave a Comment

Your email address will not be published. Required fields are marked *