Ad Widget .

ಸುಳ್ಯ: ಕಾರು – ಟಾಟಾ ಏಸ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ನಿಲ್ಲಿಸಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ.

Ad Widget . Ad Widget .

ರಸ್ತೆ ಬದಿ ನಿಲ್ಲಿಸಿದ್ದ ಕಾರು ಮುಂದಕ್ಕೆ ಚಲಿಸಲು ರಸ್ತೆಗೆ ನುಗ್ಗಿದ್ದು, ಇದರಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ಗಾಡಿ ಕಾರಿಗೆ ಗುದ್ದಿರುವುದಾಗಿ ಹೇಳಲಾಗಿದೆ. ಎರಡೂ ವಾಹನಗಳು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *