Ad Widget .

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ

ಸಮಗ್ರ ನ್ಯೂಸ್: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ.

Ad Widget . Ad Widget .

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *