Ad Widget .

ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್

ಸಮಗ್ರ ನ್ಯೂಸ್: ನಳಿನ್ ಕುಮಾರ್ ಕಟೀಲ್ ಅವರಿಗೆ ಹೈಕಮಾಂಡ್ ಒಂದು ಮಹತ್ವದ ಜವಾಬ್ದಾರಿ ನೀಡಿದೆ. ಹೌದು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್​​ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.

Ad Widget . Ad Widget .

ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್, ಮಹಾರಾಷ್ಟ್ರದ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನಿರ್ಮಲ್‌ ಕುಮಾರ್ ‌ಸುರಾನಾ ಅವರನ್ನು ನೇಮಕ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *