Ad Widget .

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವು

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ.

Ad Widget . Ad Widget .

ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ.

Ad Widget . Ad Widget .

ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು, ಎದೆ, ಕಾಲಿಗೆ ಗಾಯಗಳಾಗಿತ್ತು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *