Ad Widget .

ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ದಿನ ಶಾಲೆಗೆ ಕಂಠ ಪೂರ್ತಿ ಕುಡಿದು ಬರುವ ಶಿಕ್ಷಕನಿಗೆ ವಿದ್ಯಾರ್ಥಿಗಳು ತಕ್ಕ ಪಾಠ ಕಲಿಸಿದ್ದಾರೆ. ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಚಪ್ಪಲಿಯಿಂದ ಹೊಡೆದು ಓಡಿಸಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪಾಠ ಕಲಿಸುವ ಶಿಕ್ಷಕನಿಗೆ ಇಲ್ಲಿ ವಿದ್ಯಾರ್ಥಿಗಳು ಪಾಠ ಕಲಿಸಿದ್ದಾರೆ ಎಂದು ಜನ ಆಡಿಕೊಳ್ಳುತ್ತಿದ್ದಾರೆ.

Ad Widget . Ad Widget .

ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ ವರ್ತನೆಯಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಕಳೆದ ವಾರ ಕುಡುಕ ಶಿಕ್ಷಕ ಶಾಲಾ ಆವರಣದೊಳಗೆ ಪ್ರವೇಶಿಸುತ್ತಿದ್ದಂತೆ ಆತನ ಮೇಲೆ ಚಪ್ಪಲಿಗಳನ್ನು ಎಸೆದಿದ್ದಾರೆ. ವಿದ್ಯಾರ್ಥಿಗಳು ಚಪ್ಪಲಿ ಎಸೆಯುತ್ತಿದ್ದಂತೆ ಶಿಕ್ಷಕ ಅಲ್ಲಿಂದ ಓಡಿ ಹೋಗಿದ್ದಾನೆ.

Ad Widget . Ad Widget .

1 thought on “ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು”

Leave a Comment

Your email address will not be published. Required fields are marked *