Ad Widget .

ರೆಪ್ಕೊ ಹೋಂ ಫೈನಾನ್ಸ್​​​ನಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ರೆಪ್ಕೊ ಹೋಮ್ ಫೈನಾನ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಸಿಸ್ಟೆಂಟ್ ಮ್ಯಾನೇಜರ್/ಎಕ್ಸಿಕ್ಯೂಟಿವ್​/ ಸೀನಿಯರ್ ಎಕ್ಸಿಕ್ಯೂಟಿವ್/ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 2, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಕೆಲಸ ಹುಡುಕುತ್ತಿರುವ ಆಸಕ್ತರು ಈಗಲೇ ಅಪ್ಲೈ ಮಾಡಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 16,100 ಸಂಬಳ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಡೆಪ್ಯುಟಿ ಜನರಲ್ ಮ್ಯಾನೇಜರ್ (HR)
ರೆಪ್ಕೋ ಹೋಮ್ ಫೈನಾನ್ಸ್ ಲಿಮಿಟೆಡ್,
3 ನೇ ಮಹಡಿ, ಅಲೆಕ್ಸಾಂಡರ್ ಚೌಕ,
ಹೊಸ ಸಂಖ್ಯೆ. 2/ ಹಳೇ ಸಂಖ್ಯೆ 34 & 35,
ಸರ್ದಾರ್ ಪಟೇಲ್ ರಸ್ತೆ,
ಗಿಂಡಿ,
ಚೆನ್ನೈ-600 032

ಅಥವಾ ಇ-ಮೇಲ್ ಐಡಿ [email protected] ಗೆ ಕಳುಹಿಸಿ.

Leave a Comment

Your email address will not be published. Required fields are marked *