Ad Widget .

ಡಿಗ್ರೀ ಪಾಸ್ ಆದವರಿಗೆ ಬಂಪರ್ ಉದ್ಯೋಗವಕಾಶ! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ಕೊಲ್ಕತ್ತಾ ಪೊಲೀಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 225 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

Ad Widget . Ad Widget .

ವಿದ್ಯಾರ್ಹತೆ:
ಕೊಲ್ಕತ್ತಾ ಪೊಲೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ಮಾಸಿಕ ₹ 16,000

ಉದ್ಯೋಗದ ಸ್ಥಳ:
ಕೊಲ್ಕತ್ತಾ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://recruitment.kolkatapolice.org/Apply here
ಏಪ್ರಿಲ್ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಪೊಲೀಸ್ ಡಿಪಾರ್ಟ್​​ಮೆಂಟ್​​​​ನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Leave a Comment

Your email address will not be published. Required fields are marked *